ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಪರಾರಿಯಾಗಿರುವ ಆರೋಪಿಗಾಗಿ ನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಯ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆ ತಂಡಗಳು ಈಗಾಲೇ ಕಾರ್ಯಾಚರಣೆ ಆರಂಭಿಸಿವೆ. ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಲಾಗಿದೆಯೆಂಬ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸಿದ್ದು, ಹೆಚ್ಚಿನ ತನಿಖೆಗಾಗಿ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆ ವರದಿ ಬಂದ ನಂತರ ಯಾರು ಆ ಘೋಷಣೆಗಳನ್ನು ಕೂಗಿದ್ದಾರೆ ಎಂಬುವುದು ಸ್ಪಷ್ಟವಾಗಿ ತಿಳಿದು ಬರಲಿದೆ.ರಾಜ್ಯಸಭೆ ಚುನಾವಣೆ ಫಲಿತಾಂಶದ … Continue reading ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಾಗಿ ಪೊಲೀಸರ ಹುಡುಕಾಟ