ಠಾಣೆಗೆ ನುಗ್ಗಿ ದಾಂಧಲೆ ಮಾಡಿ, ತಲೆ ಕತ್ತರಿಸುತ್ತೇವೆಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಲ್ಲ : ಪರಮೇಶ್ವರ್‌

ಬೆಂಗಳೂರು, ಮೇ 25- ಪೊಲೀಸ್‌‍ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು, ತಲೆ ಕತ್ತರಿಸುತ್ತೇವೆ ಎಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಅಂತವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯವಾದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯ ಪೊಲೀಸ್‌‍ ಠಾಣೆಗೆ ನುಗ್ಗಿ ಗಲಭೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ದೂರೊಂದರ ವಿಚಾರಣೆಗಾಗಿ ವ್ಯಕ್ತಿಯೊಬ್ಬನನ್ನು ಪೊಲೀಸ್‌‍ ಠಾಣೆ ಕರೆತರಲಾಗಿತ್ತು. ಆತ ಅಲ್ಲಿ 7 ನಿಮಿಷ ಮಾತ್ರ ಉಳಿದಿದ್ದು, ಸಾವನ್ನಪ್ಪಿದ್ದಾನೆ ಎಂದು ಹೇಳಿದರು. … Continue reading ಠಾಣೆಗೆ ನುಗ್ಗಿ ದಾಂಧಲೆ ಮಾಡಿ, ತಲೆ ಕತ್ತರಿಸುತ್ತೇವೆಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಲ್ಲ : ಪರಮೇಶ್ವರ್‌