ಪೊಲೀಸರ ಮೂಲಕ ಪೋಷಕರ ಮೇಲೆ ಬಿಜೆಪಿ ದೌರ್ಜನ್ಯ ನಡೆಸುತ್ತಿದೆ : ಕೇಜ್ರಿವಾಲ್
ನವದೆಹಲಿ,ಮೇ 23- ಆಪ್ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪೊಲೀಸರ ಮೂಲಕ ನನ್ನ ಪೋಷಕರ ಮೇಲೆ ಬಿಜೆಪಿ ದೌರ್ಜನ್ಯ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ. ನಿನ್ನೆ ಪೊಲೀಸರು ಕರೆ ಮಾಡಿ ನನ್ನ ಪೋಷಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಆದರೆ ಅವರು ಬರುತ್ತಾರೆಯೇ ಎಂಬ ಬಗ್ಗೆ ಇನ್ನೂ … Continue reading ಪೊಲೀಸರ ಮೂಲಕ ಪೋಷಕರ ಮೇಲೆ ಬಿಜೆಪಿ ದೌರ್ಜನ್ಯ ನಡೆಸುತ್ತಿದೆ : ಕೇಜ್ರಿವಾಲ್
Copy and paste this URL into your WordPress site to embed
Copy and paste this code into your site to embed