ಸಾಲಲ್ಲಿ ನಿಂತು ಮತದಾನ ಮಾಡಿದ ಗಣ್ಯಾತಿಗಣ್ಯರು

ಬೆಂಗಳೂರು, ಮೇ 7- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍. ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು, ಮಾಜಿ ಸಚಿವರು ಹಲವು ಗಣ್ಯಾತಿ ಗಣ್ಯರು ಮತದಾನ ಮಾಡಿದರು. ರಾಜ್ಯದಲ್ಲಿ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಅಭ್ಯರ್ಥಿಗಳು, ಗಣ್ಯರು, ಮುಖಂಡರು ಬೆಳಿಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಲುಬುರಗಿಯ ಬಸವನಗರದಲ್ಲಿರುವ ಸರ್ಕಾರಿ ಶಾಲೆಯ … Continue reading ಸಾಲಲ್ಲಿ ನಿಂತು ಮತದಾನ ಮಾಡಿದ ಗಣ್ಯಾತಿಗಣ್ಯರು