ಅಲ್ಪಸಂಖ್ಯಾತರನ್ನು ಕಡೆಗಣಿಸಿದರೆ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂಬುದು ಉಪಚುನಾವಣೆಯಲ್ಲಿ ಸಾಬೀತು
ಬೆಂಗಳೂರು, ಮೇ 4- ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಕಡೆಗಣಿಸಿದರೆ, ರಾಜಕೀಯ ಭವಿಷ್ಯ ಅತಂತ್ರಗೊಳ್ಳಲಿದೆ ಎಂದು ಮತ್ತೊಮೆ ದಾವಣಗೆರೆಯ ಫಲಿತಾಂಶ ಸಾಬೀತು ಪಡಿಸಿದೆ. ಅಲ್ಪಸಂಖ್ಯಾತರು ಆರಂಭದಿಂದಲೂ ಕಾಂಗ್ರೆಸ್‌ನ ಮತ ಬ್ಯಾಂಕ್‌ಗಳಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪ್ರಬುದ್ಧ ಮಾನಕ್ಕೆ ಬಂದ ಎಐಎಂಐಎಂ ಮತ್ತು ಎಸ್‌ಡಿಪಿಐ ಪಕ್ಷಗಳು ಕಾಂಗ್ರೆಸ್‌ನ ಮತ ಬುಟ್ಟಿಗೆ ಕೈ ಇಟ್ಟಿವೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ನಡೆಯಲಿದ್ದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇತ್ತು. ಆದರೆ ಹಾಲಿ ಶಾಸಕರು ಮೃತಪಟ್ಟಿದ್ದ … Continue reading ಅಲ್ಪಸಂಖ್ಯಾತರನ್ನು ಕಡೆಗಣಿಸಿದರೆ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂಬುದು ಉಪಚುನಾವಣೆಯಲ್ಲಿ ಸಾಬೀತು
Copy and paste this URL into your WordPress site to embed
Copy and paste this code into your site to embed