ಪೆನ್‌ಡ್ರೈವ್‌ ವಿಚಾರದಲ್ಲಿ ಕೀಳು ರಾಜಕಾರಣದ ವಿರುದ್ಧ ಬೇಸತ್ತ ಜನ, ವ್ಯಾಪಕ ಆಕ್ರೋಶ

ಬೆಂಗಳೂರು,ಮೇ11- ದೇಶಾದ್ಯಂತ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿರುವ ಬೆನ್ನಲ್ಲೇ ಹಾಸನ ಸಂಸದ ರೇವಣ್ಣ ಅವರ ಅಶ್ಲೀಲ ಆಡಿಯೋ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಬದಲು ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಇದು ಸಾಮಾಜಿಕ ಜಾಲತಾಣಗಳ ಯುಗ. ಆಡಳಿತ ಮತ್ತು ಪ್ರತಿಪಕ್ಷ ಯಾವುದನ್ನೂ ಲೆಕ್ಕಿಸದೆ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸಿ ರಾಜಕಾರಣಿಗಳಿಗೆ ಛೀಮಾರಿ ಹಾಕುತ್ತಿದ್ದಾರೆ. ಪ್ರಜ್ವಲ್‌ ಪ್ರಕರಣ ದಿನ ಕಳೆದಂತೆ ಒಂದೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಅವರ ವಿರುದ್ಧ ಮೂರು … Continue reading ಪೆನ್‌ಡ್ರೈವ್‌ ವಿಚಾರದಲ್ಲಿ ಕೀಳು ರಾಜಕಾರಣದ ವಿರುದ್ಧ ಬೇಸತ್ತ ಜನ, ವ್ಯಾಪಕ ಆಕ್ರೋಶ