ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ : ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ, ಜೂ.16- ಪೆಟೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡಿ ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿ ಈಗ ಆರ್ಥಿಕ ಹೊರೆ ತಡೆಯಲು ಪೆಟೋಲ್, ಡಿಸೇಲ್ ಬೆಲೆ ಏರಿಕೆ ಮಾಡಿದೆ. ದಿನನಿತ್ಯಡ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ, ಗ್ಯಾರೆಂಟಿಯಿಂದ ಉಚಿತ ಕೊಡುತ್ತೇವೆ ಎಂದು ದರ ಏರಿಕೆ ಮಾಡಿ ಜನಸಾಮಾನ್ಯರ ಜೇಬಿಗೆ ಹೊರೆಯಾಗಿದೆ … Continue reading ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ : ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed