ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ

ನವದೆಹಲಿ,ಮಾ.16- ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದೆ. ವಿಕಲಚೇತನರು ಹಾಗೂ ಹಿರಿಯ ಮತದಾರರು ಫಾರಂ 12 ಡಿ ಬಳಕೆ ಮಾಡಿ ಮನೆಯಿಂದಲೇ ಮತ ಚಲಾಯಿಸಬಹುದಾಗಿದೆ ಎಂದು ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಪ್ರಕಟಿಸಿದರು. ಇದಲ್ಲದೆ ಮತಗಟ್ಟೆಗೆ ಮತ ಚಲಾಯಿಸಲು ಬರುವ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ವೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದನ್ನು ಮತದಾರರು ಸದ್ಬಳಕೆ … Continue reading ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ