2ನೇ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ

ಬೆಂಗಳೂರು, ಏ.30- ಮೇ 7ರಂದು ಮತದಾನ ನಡೆಯುವ ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರತಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ನಾಳೆಯಿಂದ ಮೇ 3ರವರೆಗೆ ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅಂಚೆ ಮತದಾನ ಮಾಡಬಹುದಾಗಿದೆ. ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ … Continue reading 2ನೇ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ