ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ?

ಬೆಂಗಳೂರು, ಜೂ.1- ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ, ಸದ್ಯ ಎಸ್‌‍ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ. ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಸಾಮರ್ಥ್ಯ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಮಾಡಲಾಗುತ್ತದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ-ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ. ಪ್ರಜ್ವಲ್‌ ರೇವಣ್ಣ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು … Continue reading ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ?