ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಚಾರ

ಬೆಂಗಳೂರು,ಏ.11- ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು ಹೆಚ್ಚಿರುವ 4 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 17 ರಂದು ರಾಜ್ಯದಲ್ಲಿ ನಟ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡಲಿದ್ದಾರೆ. ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ … Continue reading ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಚಾರ