ಸುಧಾಕರ್‌ ನನ್ನ ಸವಾಲನ್ನು ಸ್ವೀಕರಿಸಿರಲಿಲ್ಲ, ನಾನು ರಾಜೀನಾಮೆ ಕೊಡಲ್ಲ : ಪ್ರದೀಪ್‌ ಈಶ್ವರ್‌

ಬೆಂಗಳೂರು, ಜೂ.14- ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್‌ ಗೆದ್ದರೆ ರಾಜೀನಾಮೆ ನೀಡುವುದಾಗಿ ನಾನು ಹಾಕಿದ್ದ ಸವಾಲನ್ನು ಪ್ರತಿಸ್ಪರ್ಧಿಗಳು ಸ್ವೀಕರಿಸಿರಲಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡುವ ಅಗತ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸವಾಲನ್ನು ಅವರು ಸ್ವೀಕರಿಸಿದರೆ ಈಗಲೂ ನಾನು ರಾಜೀನಾಮೆ ನೀಡಲು ಸಿದ್ಧ. ಪ್ರಶ್ನೆಪತ್ರಿಕೆಯನ್ನೇ ಕೊಡದೆ ಉತ್ತರ ತಪ್ಪಾಗಿದೆ ಎಂದು ಆರೋಪ ಹಾಕುವುದು ಸರಿಯಲ್ಲ. ರಾಜಕೀಯದಲ್ಲಿ ಎಲ್ಲಾ ನಡೆಯುತ್ತಿರುತ್ತದೆ. ತಲೆ ಕೆಡಿಸಿಕೊಳ್ಳುವುದು ಬೇಡ ಎಂದು ಬಿಟ್ಟಾಕಿ ಎಂದು … Continue reading ಸುಧಾಕರ್‌ ನನ್ನ ಸವಾಲನ್ನು ಸ್ವೀಕರಿಸಿರಲಿಲ್ಲ, ನಾನು ರಾಜೀನಾಮೆ ಕೊಡಲ್ಲ : ಪ್ರದೀಪ್‌ ಈಶ್ವರ್‌