ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಭ್ಯಾಸ : ಜೋಶಿ ಲೇವಡಿ

ಹುಬ್ಬಳ್ಳಿ, ಏ.26- ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್‌ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ … Continue reading ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಭ್ಯಾಸ : ಜೋಶಿ ಲೇವಡಿ