ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ: ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ

ಹುಬ್ಬಳ್ಳಿ,ಏ.30- ಮಾಜಿ ಸಚಿವ ಎಚ್‌.ಡಿ. ರೇವಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್‌ಐಆರ್‌ ಹಾಕಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್‌ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಸರ್ಕಾರ ಏಕೆ ಇನ್ನು ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಮತ್ತು ರೇವಣ್ಣ ನಡುವೆ … Continue reading ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ: ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ