ಪ್ರಜ್ವಲ್‌ ರೇವಣ್ಣ ಇಂದು ರಾತ್ರಿ ಅಥವಾ ನಾಳೆ ಬೆಂಗಳೂರಿಗೆ ಬರುವ ನಿರೀಕ್ಷೆ

ಬೆಂಗಳೂರು, ಮೇ.7- ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ನಗರಕ್ಕೆ ಬರುವ ನಿರೀಕ್ಷೆಯಿದೆ. ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ನಂತರ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರು. ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌‍ಐಟಿ ವಹಿಸಿದೆ. ಎಸ್‌‍ಐಟಿ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಂಡ ರಚಿಸಿಕೊಂಡು ತನಿಖೆ ಕೈಗೊಂಡು ವಿಚಾರಣೆಗೆ … Continue reading ಪ್ರಜ್ವಲ್‌ ರೇವಣ್ಣ ಇಂದು ರಾತ್ರಿ ಅಥವಾ ನಾಳೆ ಬೆಂಗಳೂರಿಗೆ ಬರುವ ನಿರೀಕ್ಷೆ