ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ : ಶಾಸಕ ಜಿ.ಟಿ.ದೇವೇಗೌಡ

ಬೆಂಗಳೂರು,ಮೇ 15- ಸಂಸದ ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ ಎಂದು ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಎಲ್ಲಿಗೆ ಹೋದರು? ಏಕೆ ಹೋದರು? ಯಾವಾಗ ಬರುತ್ತಾರೆ? ಎಂಬ ಮಾಹಿತಿ ಯಾರಿಗೂ ಇಲ್ಲ. ಅವರ ಮನೆಯವರಿಗೂ ಸರಿಯಾದ ಮಾಹಿತಿ ಇಲ್ಲವಂತೆ ಎಂದರು. ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್‌ ನೋಟೀಸ್‌‍ ಕೊಟ್ಟಿದ್ದು, … Continue reading ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ : ಶಾಸಕ ಜಿ.ಟಿ.ದೇವೇಗೌಡ