ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸೋಲು, ಕಾಂಗ್ರೆಸ್‌‍ ಅಭ್ಯರ್ಥಿ ಶ್ರೇಯಸ್‌‍ ಪಟೇಲ್‌ ಗೆಲುವು

ಬೆಂಗಳೂರು,ಜೂ.4- ಲೋಕಸಭೆ ಚುನಾವಣೆ ವೇಳೆ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ದೇಶದ ಗಮನ ಸೆಳೆದಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಕುಡಿ ಪ್ರಜ್ವಲ್‌ ರೇವಣ್ಣ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಶ್ರೇಯಸ್‌‍ ಪಟೇಲ್‌ ಅವರು ಬಿಜೆಪಿ, ಜೆಡಿಎಸ್‌‍ ಬೆಂಬಲಿತ ಎನ್‌ಡಿಎ ಅಭ್ಯರ್ಥಿಯಾಗಿದ್ದ ಪ್ರಜ್ವಲ್‌ ರೇವಣ್ಣ ಅವರನ್ನು 43756 ಮತಗಳ ಅಂತದಿಂದ ಪರಾಭವಗೊಳಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಜೆಡಿಎಸ್‌‍ನ ಭದ್ರಕೋಟೆಯಾದ ಹಾಸನದಲ್ಲಿ ಕಾಂಗ್ರೆಸ್‌‍ ಗೆಲುವು ಸಾಧಿಸಿದ್ದು, ದಳಪತಿಗಳಿಗೆ ಭಾರೀ ಮರ್ಮಾಘಾತವಾಗಿದೆ. ಮೇಲ್ನೋಟಕ್ಕೆ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು … Continue reading ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸೋಲು, ಕಾಂಗ್ರೆಸ್‌‍ ಅಭ್ಯರ್ಥಿ ಶ್ರೇಯಸ್‌‍ ಪಟೇಲ್‌ ಗೆಲುವು