ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದು?

ನವದೆಹಲಿ, ಮೇ 23 (ಪಿಟಿಐ) ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಚಾಲನೆ ನೀಡಿದೆ. ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರದಿಂದ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಪತ್ರ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿ ಹೆಚ್‌‍.ಡಿ.ದೇವೇಗೌಡರ ಮೊಮಗ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದ ಕೇಂದ್ರಬಿಂದುವಾಗಿದ್ದು, ತಮ್ಮ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆದ ಒಂದು ದಿನದ ನಂತರ ದೇಶ ತೊರೆದಿದ್ದಾರೆ ಅವರು ಇದುವರೆಗೂ … Continue reading ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದು?