ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ದೂರು – ಪ್ರತಿ ದೂರು

ಬೆಂಗಳೂರು,ಜೂ.22- ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರೊಬ್ಬರು ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಮುಖ್ಯಮಂತ್ರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸೂರಜ್ ಅವರ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರುನೀಡಿದ್ದು, ತಮನ್ನು ಹಾಗೂ ಎಂಎಲ್ಸಿಯವರನ್ನು ಬ್ಲಾಕ್ಮೇಲ್ ಮಾಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಜೆಡಿಎಸ್‌‍ ಕಾರ್ಯಕರ್ತರೊಬ್ಬರು ರಾಜ್ಯದ ಡಿಜಿಪಿ, ಮುಖ್ಯಮಂತ್ರಿ, ಗೃಹಸಚಿವರು ಮತ್ತು ಹಾಸನ ಜಿಲ್ಲೆಯ ಎಸ್ಪಿಯವರಿಗೆ … Continue reading ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ದೂರು – ಪ್ರತಿ ದೂರು