BREKING : ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಗೋಪಾಲ್ ಜೋಶಿ ಅರೆಸ್ಟ್
ಬೆಂಗಳೂರು,ಅ.19- ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ರೂ. ಪಡೆದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ನಂಬಿಸಿ ಗೋಪಾಲ್ ಜೋಶಿ ವಂಚಿಸಿದ್ದಾರೆ ಎಂಬ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿತ್ತು. ಗೋಪಾಲ್ ಜೋಶಿ ಮಾತ್ರ ನಾಪತ್ತೆಯಾಗಿದ್ದರು. ಇಂದು ಮಧ್ಯಾಹ್ನ ಪೊಲೀಸರಿಗೆ ಸಿಕ್ಕಿ … Continue reading BREKING : ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಗೋಪಾಲ್ ಜೋಶಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed