ಕರ್ನಾಟಕದಲ್ಲಿ ಮೂರೂ ಪಕ್ಷಗಳಿಗೂ ಶಾಕ್ ನೀಡಿದ ಚುನಾವಣಾ ಪೂರ್ವ ಸಮೀಕ್ಷೆ..!

ಬೆಂಗಳೂರು,ಏ.4- ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ನಿಗದಿತ ಗುರಿ ಮುಟ್ಟಲು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ. ಬಿಜೆಪಿ- ಜೆಡಿಎಸ್ ಮೈತ್ರಿ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದರೆ, ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಕನಸು ಕಾಣುತ್ತಿದೆ. ಇದರ ನಡುವೆ ಇಂಡಿಯಾ ಟಿವಿ – ಸಿಎನ್‍ಎಕ್ಸ್ ಸಮೀಕ್ಷೆ ಪ್ರಕಟವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‍ಗೆ ಸಮೀಕ್ಷೆಯ ವರದಿ ಶಾಕ್ ನೀಡಿದೆ. ಬಿಜೆಪಿ ಕಳೆದ ಬಾರಿಗಿಂತ ಕೆಲವು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲಿದೆ. … Continue reading ಕರ್ನಾಟಕದಲ್ಲಿ ಮೂರೂ ಪಕ್ಷಗಳಿಗೂ ಶಾಕ್ ನೀಡಿದ ಚುನಾವಣಾ ಪೂರ್ವ ಸಮೀಕ್ಷೆ..!