ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ

ಬೆಂಗಳೂರು,ಏ.12- ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯದ ಕೆಲವೆಡೆ ಅಲ್ಲಲ್ಲಿ ಮಳೆಯಾಗಲಿದೆ, ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದೆ. ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಹುಬ್ಬಳ್ಳಿ , ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಡಗು, … Continue reading ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ