ಹೆಚ್ಚಿದ ಬಿಸಿಲಿನ ಝಳ : ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು,ಮೇ5- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮತದಾರರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ಮತಗಟ್ಟೆಯಲ್ಲಿ ಕಲ್ಪಿಸಲಾಗುತ್ತದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ಪ್ರಕಾರ, ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ಪೀಠೋಪಕರಣ, ರ್ಯಾಂಪ್‌ ಸೌಲಭ್ಯಗಳಲ್ಲದೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಹಾಗೂ ಮತದಾರರಿಗೆ ಸಹಾಯವಾಗಲು … Continue reading ಹೆಚ್ಚಿದ ಬಿಸಿಲಿನ ಝಳ : ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ