ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ : ವಿಧಾನಸಭೆಯಲ್ಲಿ ರೇವಣ್ಣ ಆಕ್ರೋಶ
ಬೆಂಗಳೂರು,ಜು.16- ಹಾಸನದ ಪೆನ್‌ಡ್ರೈವ್ ಪ್ರಕರಣ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ್ದು, ವಾದ-ಪ್ರತಿವಾದಗಳಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಯಿತು. ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕ ಆರ್.ಅಶೋಕ್‌ರವರು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮಗಳ ಕುರಿತು ಚರ್ಚೆ ಮಾಡುವ ವೇಳೆಯಲ್ಲಿ ರಾಜ್ಯಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯ ತಾರತಮ್ಯವನ್ನು ಪ್ರಸ್ತಾಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಎಫ್‌ಐಆರ್ ದಾಖಲಾಗಿ 40 ದಿನಗಳಾದರೂ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ. ಅದೇ ರೀತಿ … Continue reading ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ : ವಿಧಾನಸಭೆಯಲ್ಲಿ ರೇವಣ್ಣ ಆಕ್ರೋಶ
Copy and paste this URL into your WordPress site to embed
Copy and paste this code into your site to embed