ಮನೆಗೆ ತೆರಳಿ ಎಲ್.ಕೆ.ಅಡ್ವಾಣಿಯವರಿಗೆ ಭಾರತರತ್ನ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ,ಮಾ.31- ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತರತ್ನವನ್ನು ಪ್ರದಾನ ಮಾಡಿದರು.ಅಡ್ವಾಣಿಯವರ ಮನೆಗೆ ತೆರಳಿದ ರಾಷ್ಟ್ರಪತಿಯವರು ಹಿರಿಯ ನಾಯಕರಿಗೆ ಗೌರವ ಸಲ್ಲಿಸಿದರು. ಈ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್‍ಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹಸಚಿವ ಅಮಿತ್ ಷಾ ಹಾಗೂ ಅಡ್ವಾಣಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ದೇಶದ ರಾಜಕಾರಣದಲ್ಲಿ ಅಡ್ವಾಣಿಯವರು 7 ದಶಕಗಳ ಕಾಲ ಅಚಲವಾದ ಸಮರ್ಪಣೆ ಮತ್ತು ವಿಭಿನ್ನತೆಯಿಂದ ರಾಷ್ಟ್ರಕ್ಕೆ … Continue reading ಮನೆಗೆ ತೆರಳಿ ಎಲ್.ಕೆ.ಅಡ್ವಾಣಿಯವರಿಗೆ ಭಾರತರತ್ನ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು