Wednesday, July 23, 2025
Homeರಾಷ್ಟ್ರೀಯ | Nationalಜಗದೀಪ್‌ ಧನ್ಕರ್‌ ಸೇವೆ ಸ್ಮರಿಸಿದ ಪ್ರಧಾನಿ ಮೋದಿ

ಜಗದೀಪ್‌ ಧನ್ಕರ್‌ ಸೇವೆ ಸ್ಮರಿಸಿದ ಪ್ರಧಾನಿ ಮೋದಿ

Prime Minister Modi remembers Jagdeep Dhankar's service

ನವದೆಹಲಿ,ಜು.22– ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್‌ ಧನ್ಕರ್‌ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರಮೋದಿ ಹಾರೈಸಿದ್ದಾರೆ.

ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಧನ್ಕರ್‌ ಅವರು ಉಪರಾಷ್ಟ್ರಪತಿಯಾಗಿ ಮುಖ್ಯವಾದ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ವಿಶೇಷವಾಗಿ ದೇಶದ ಉಪರಾಷ್ಟ್ರಪತಿಯಾಗಿ ರಾಷ್ಟ್ರಕ್ಕೆ ಸಲ್ಲಿಸಿದ ಸಮರ್ಥಿತ ಸೇವೆ ಎಂದಿಗೂ ಮರೆಯಲು ಸಾಧ್ಯವಿಲ್ಲ.

ಅವರ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಮೋದಿ ಅವರು ಹಾರೈಸಿದ್ದಾರೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್‌ ಧನ್ಕರ್‌ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

RELATED ARTICLES

Latest News