ಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು ‘ಗ್ಯಾರಂಟಿ’

ಬೆಂಗಳೂರು,ಜೂ.2– ಮತಗಟ್ಟೆ ಸಮೀಕ್ಷೆ ನಡೆಸಿದ ಎಲ್ಲಾ ಏಜೆನ್ಸಿಗಳಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ತ್ರಿವಿಕ್ರಮ ಸಾಧನೆಗೈಯುವುದು ಖಾತ್ರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.ತಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎನ್‌ಡಿಎ ಮೈತ್ರಿಕೂಟ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಮತ್ತೊಮೆ ಮೋದಿ ಜಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವ ಸಮೀಕ್ಷಾ ವರದಿ ಬಹಿರಂಗವಾಗಿರುವುದು ಭಾರತವನ್ನು ಗೆಲ್ಲಿಸುವ ಸಂಕಲ್ಪ ತೊಟ್ಟಿದ್ದ ಮತದಾರ ಬಂಧುಗಳ ರಾಷ್ಟ್ರ ವಿಜಯವನ್ನು ಸಂಕೇತಿಸಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕೆಲವು ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗುವಂತೆ … Continue reading ಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು ‘ಗ್ಯಾರಂಟಿ’