ನೈತಿಕತೆ ಇದ್ದರೆ ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಮೊದಲು ಪಕ್ಷದಿಂದ ಹೊರಹಾಕಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು,ಸೆ.29- ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ತಮ್ಮ ಪಕ್ಷದಿಂದ ಮೊದಲು ಹೊರಹಾಕಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಇದಕ್ಕೆ ಹೆದರುವುದಿಲ್ಲ ಎಂದರು. ಕರಡಿಗೆ ಎಷ್ಟು ಕೂದಲುಗಳಿವೆಯೋ ಅಷ್ಟು ಆರೋಪಗಳು … Continue reading ನೈತಿಕತೆ ಇದ್ದರೆ ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಮೊದಲು ಪಕ್ಷದಿಂದ ಹೊರಹಾಕಿ : ಪ್ರಿಯಾಂಕ್ ಖರ್ಗೆ