ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನವದೆಹಲಿ, ಮಾ.30 (ಪಿಟಿಐ) : ಹದಿನಾಲ್ಕು ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಪಡೆಯುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪರಿಹಾರ ನೀಡುವ ಬದಲು ಸರಕಾರ ಜನರನ್ನು ಏಕೆ ಸಾಲದಲ್ಲಿ ಮುಳುಗಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕಳೆದ ತಿಂಗಳು ತಮ್ಮ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದಲ್ಲಿ ಆದಾಯ ಕೊರತೆಯನ್ನು ಪೂರೈಸಲು … Continue reading ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ