ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ

ಬೆಂಗಳೂರು,ಫೆ.28- ರಾಜ್ಯಸಭೆ ಚುನಾವಣಾ ಫಲಿತಾಂಶದ ನಂತರ ನಡೆದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಶಾಸಕ ಸುನಿಲ್‍ಕುಮಾರ್ ವಿಧಾನಸಭೆಯಲ್ಲಿ ಒತ್ತಾಯಿಸಿದರು. ನಿನ್ನೆ ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂದು ಅವರು ಆರೋಪಿಸಿದರು. ಈ ಘಟನೆಯ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಹೊತ್ತು ಸ್ಪಷ್ಟನೆ ನೀಡಬೇಕು, ಅಲ್ಲಿವರೆಗೂ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು … Continue reading ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ