ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿ ನಾಶಿಪುಡಿಗೆ 2 ವಾರ ನ್ಯಾಯಾಂಗ ಬಂಧನ

ಬೆಂಗಳೂರು,ಮಾ.7- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರನ್ನು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು. 39ನೇ ಎಸಿಎಂಎಂ ನ್ಯಾಯಾಲಯ ನಾಶಿಪುಡಿ ಅವರನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ … Continue reading ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿ ನಾಶಿಪುಡಿಗೆ 2 ವಾರ ನ್ಯಾಯಾಂಗ ಬಂಧನ