ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ : ನಾಳೆ ಅಂತಿಮ ತೀರ್ಪು ಸಾಧ್ಯತೆ

ಬೆಂಗಳೂರು,ಸೆ.11- ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ ಕುರಿತು ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಒಂದು ವೇಳೆ ನಾಳೆ ಸಾಧ್ಯವಾಗದಿದ್ದರೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಾದ ಪ್ರತಿವಾದವನ್ನು ಮುಗಿಸಿ ಅಂತಿಮ ತೀರ್ಪು ನೀಡಬಹುದು ಇಲ್ಲವೇ ತೀರ್ಪನ್ನು ಕಾಯ್ದಿರಿಸಬಹುದು. ನಾಳೆ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಇವರ ವಾದ ಮುಗಿದ ಬಳಿಕ … Continue reading ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ : ನಾಳೆ ಅಂತಿಮ ತೀರ್ಪು ಸಾಧ್ಯತೆ