ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು, ಜೂ, 16: ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿರುವುದನ್ನು ಇಂಡಿಯನ್‌ ವೆಹಿಕಲ್‌ ಡ್ರೈವರ್‌ ಅಸೋಸಿಯೇಷನ್‌ ಖಂಡಿಸಿದ್ದು, ಕೂಡಲೇ ದರ ಏರಿಕೆ ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತು ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ದರ ಇಳಿಕೆ ಮಾಡಬೇಕು ಎಂದು ಅಸೋಸಿಯೇಷನ್‌ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ. ಕ್ಯಾಬ್‌‍, ಟ್ಯಾಕ್ಸಿ ಕಾರುಗಳು, ಸರಕು … Continue reading ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ