ತೀವ್ರಗೊಂಡ ಪಿಡಿಒ, ಕಾರ್ಯದರ್ಶಿಗಳ ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು, ಅ.4- ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮದು ಶಾಂತಿಯುತ ಹೋರಾಟ. ನಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ ಇಲಾಖೆ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.ಅತ್ತ ನಾವು ಎಷ್ಟೇ … Continue reading ತೀವ್ರಗೊಂಡ ಪಿಡಿಒ, ಕಾರ್ಯದರ್ಶಿಗಳ ಅನಿರ್ದಿಷ್ಟಾವಧಿ ಪ್ರತಿಭಟನೆ