ರಿಷಿ ಸುನಕ್ ಬಗ್ಗೆ ನಾವು ಹೆಮ್ಮೆಪಡುತ್ತೇವೆ : ನಾರಾಯಣ ಮೂರ್ತಿ

Social Share

ನವದೆಹಲಿ, ಅ. 25- ತಮ್ಮ ಅಳಿಯ ರಿಷಿ ಸುನಕ್ ಬ್ರಿಟನ್‍ನ ಪ್ರಧಾನ ಮಂತ್ರಿಯಾಗುತ್ತಿರುವ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಮತ್ತು ಅವರ ಯಶಸ್ಸನ್ನು ಬಯಸುತ್ತೇವೆ ಎಂದು ಐಟಿ ದಿಗ್ಗಜ ಇನೋಸಿಸ್ ಸಂಸ್ಥೆಯ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

ಸುನಕ್ ಅವರು ಕನ್ಸರ್ವೇಟಿವ್ ಪಕ್ಷವನ್ನು ಮುನ್ನಡೆಸುವ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ ಮತ್ತು ಈಗ ಭಾರತೀಯ ಮೂಲದ ಬ್ರಿಟನ್‍ನ ಮೊದಲ ಪ್ರಧಾನಿಯಾಗಲು ಸಿದ್ಧರಾಗಿದ್ದಾರೆ,ರಿಷಿಗೆ ಅಭಿನಂದನೆಗಳು ಎಂದು ಮೂರ್ತಿ ಅವರು ತಮ್ಮ ಮೊದಲ ಪ್ರತಿಕ್ರಿಯಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-10-2022)

ಯುನೈಟೆಡ್ ಕಿಂಗ್‍ಡಂನ ಜನರಿಗೆ ಅವರು ತಮ್ಮ ಕೈಲಾದಷ್ಟು ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ.ಶುಭವಾಗಲಿ ಎಂದು ತಿಳಿಸಿದ್ದಾರೆ.

Articles You Might Like

Share This Article