ಮೇ.8 ರಂದು ನಡೆಯಬೇಕಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಬೆಂಗಳೂರು,ಮಾ.21- ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮೇ.8 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ. ಸರ್ಕಾರದ ಫೆ.22 ರ ಆದೇಶದನ್ವಯ, ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆಗಳು, ಸೇವೆಯಲ್ಲಿರುವವರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ವೇಳಾಪಟ್ಟಿ … Continue reading ಮೇ.8 ರಂದು ನಡೆಯಬೇಕಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ