ಇದೇ 22 ರಂದು ನಡೆಯಬೇಕಿದ್ದ ಪಿಎಸ್‌‍ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ

ಬೆಂಗಳೂರು,ಸೆ.12- ಅಭ್ಯರ್ಥಿಗಳ ಮನವಿಗೆ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಇದೇ ತಿಂಗಳ 22 ರಂದು ನಿಗದಿಯಾಗಿದ್ದ ಪಿಎಸ್‌‍ಐ ನೇಮಕಾತಿ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿದೆ.ಇದೇ 22 ರಂದು ಯುಪಿಎಸ್‌‍ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಅದೇ ದಿನ ನಡೆಸಲು ಉದ್ದೇಶಿಸಿದ್ದ ಪಿಎಸ್‌‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಅಭ್ಯರ್ಥಿಗಳು ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಏಕಕಾಲಕ್ಕೆ ಎರಡು ಪರೀಕ್ಷೆಗಳು ನಡೆಯುವುದರಿಂದ ಗೊಂದಲ ಉಂಟಾಗುತ್ತದೆ. ಹೀಗಾಗಿ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕೆಂಬುದು ಅಭ್ಯರ್ಥಿಗಳ ಮನವಿಯಾಗಿತ್ತು. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ಪಿಎಸ್‌‍ಐ ಪರೀಕ್ಷೆಯನ್ನು ಸೆ.22ರ … Continue reading ಇದೇ 22 ರಂದು ನಡೆಯಬೇಕಿದ್ದ ಪಿಎಸ್‌‍ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ