ಸೆ.22 ರ ಬದಲಾಗಿ ಸೆ.28 ರಂದು ಪಿಎಸ್‌‍ಐ ನೇಮಕಾತಿ ಪರೀಕ್ಷೆ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಸೆ.12- ಪಿಎಸ್‌‍ಐ 402 ಹುದ್ದೆಗಳ ನೇಮಕಾತಿಗೆ ಸೆ.22 ರ ಬದಲಾಗಿ ಸೆ.28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 ಮೊದಲ ಹಂತದ ಪಿಎಸ್‌‍ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಮರುಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಿ ನೇಮಕಾತಿ ಆದೇಶ ನೀಡುವ ಹಂತದಲ್ಲಿದ್ದೇವೆ. ಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸೆ.22 ಕ್ಕೆ ಪರೀಕ್ಷೆ ನಡೆಸಲು ದಿನಾಂಕ … Continue reading ಸೆ.22 ರ ಬದಲಾಗಿ ಸೆ.28 ರಂದು ಪಿಎಸ್‌‍ಐ ನೇಮಕಾತಿ ಪರೀಕ್ಷೆ : ಗೃಹಸಚಿವ ಪರಮೇಶ್ವರ್‌