PSI ನೇಮಕಾತಿ : ಮೊದಲ ರ‍್ಯಾಂಕ್‌ ಪಡೆದಿದ್ದ ಸುಪ್ರಿಯಾ ಅರೆಸ್ಟ್

Social Share

ಕಲಬುರ್ಗಿ,ನ.3- ಸಬ್ ಇನ್‍ಸ್ಪೆಕ್ಟರ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ಹಿಪ್ಪರಗಾ ಗ್ರಾಮದ ನಿವಾಸಿ ಸುಪ್ರಿಯಾ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿರುವ ಆರೋಪ ಎದುರಿಸುತ್ತಿದ್ದು,ಇನ್ನೊಬ್ಬ ಆರೋಪಿಯ ಬಂಧನಕ್ಕೆ ಬಲೆ ಬೀಸಿದೆ
ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ್ಯಾಂಕ್ ಪಡೆದಿದ್ದರು

ಸಾವಿನಲ್ಲೂ ಒಂದಾದ ದಂಪತಿ.

ಪ್ರಸ್ತುತ ಸುಪ್ರಿಯಾ ಅವರನ್ನು ವಿಚಾರಣೆ ಒಳಪಡಿಸಿದ್ದು ಅಕ್ರಮ ನಡೆಸಿದ ಮತ್ತಷು ಅಭ್ಯರ್ಥಿಗಳ ಮಾಹಿತಿ ಲಭ್ಯವಾಗಬಹುದು ನಿರೀಕ್ಷೆ ಇದ್ದು ಪ್ರಕರಣದ ತನಿಖೆ ಚುರುಕುಗೊಂಡಿದೆ.

ವರುಣಾರ್ಭಟಕ್ಕೆ ತತ್ತರಿಸಿದ ತಮಿಳುನಾಡು, ಇನ್ನೂ 3 ದಿನ ರಣಮಳೆ ಎಚ್ಚರಿಕೆ

Articles You Might Like

Share This Article