ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ

ಬೆಂಗಳೂರು, ಫೆ.29- ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದು ಬಿಂಬಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭಗೊಂಡಿದೆ.ರಾಜ್ಯಾದ್ಯಂತ ನಾಳೆಯಿಂದ ಆರಂಭವಾಗಲಿರುವ ಪರೀಕ್ಷೆಗೆ ಸುಮಾರು 6,90,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ನಾಳೆ ಕನ್ನಡ ಹಾಗೂ ಅರೇಬಿಕ್ ಭಾಷೆಯ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭಗೊಳ್ಳಲಿವೆ. ಮಾರ್ಚ್ 22ರ ವರೆಗೆ ನಡೆಯಲಿರುವ ಪರೀಕ್ಷೆಗೆ ಯಾವುದೇ ಅಡೆತಡೆಯಾಗದಂತೆ ಮತ್ತು ಯಾವುದೇ ಅಕ್ರಮ ನಡೆಯದಂತೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮಂಡಳಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಆಯಾ ನಗರ ಹಾಗೂ ತಾಲ್ಲೂಕು … Continue reading ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ