50 ಸಾವಿರ ಲಂಚ ಪಡೆದಿದ್ದ ಡಿಸಿ ಕಚೇರಿ ಅಧಿಕಾರಿ ಅರೆಸ್ಟ್

ಪಾಲ್ಘರ್‌,ಅ 14: ಭೂ ವ್ಯವಹಾರದ ವಿಷಯದಲ್ಲಿ ವ್ಯಕ್ತಿಯೊಬ್ಬರಿಂದ 50,000 ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಡಿಸಿ ಕಚೇರಿಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಜಮೀನಿನ ಸರ್ವೆ ಸೇರಿ ಹಲವು ವಿಷಯದ ತಕರಾರಿಗೆ ಅರ್ಜಿ ಸಲ್ಲಿಸಿದ್ದರು ಇದಕ್ಕೆ ಹಿರಿಯ ಅಧಿಕಾರಿಯೊಬ್ಬರು 1 ಲಕ್ಷಕ್ಕೆ ಬೇಡಿಕೆ ಇಟ್ಟು ನಂತರ 50 ಸಾವಿರ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಎಸಿಬಿಗೆ ದೂರು ನೀಡಲಾಗಿತ್ತು ಇದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ … Continue reading 50 ಸಾವಿರ ಲಂಚ ಪಡೆದಿದ್ದ ಡಿಸಿ ಕಚೇರಿ ಅಧಿಕಾರಿ ಅರೆಸ್ಟ್