ಸಾವರ್ಕರ್ ನಿಂದನೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ರಾಹುಲ್‌ಗಾಂಧಿಗೆ ಕೋರ್ಟ್ ಸೂಚನೆ
ಪುಣೆ, ಮೇ.31- ಹಿಂದುತ್ವ ಸಿದ್ಧಾಂತವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿರುವ ದೂರಿನ ಅನ್ವಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಖುದ್ದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಇಲ್ಲಿನ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ವೇಳೆ ರಾಹುಲ್ ಗಾಂಧಿ ಅವರನ್ನು ಯಾವುದೇ ವಕೀಲರು ಪ್ರತಿನಿಧಿಸಲಿಲ್ಲ, ಆದರ ವಿವರವಾದ ಆದೇಶ ಇನ್ನೂ ಲಭ್ಯವಾಗಬೇಕಿದೆ. ನ್ಯಾಯಾಂಗ ವ್ಯಾಜಿಸ್ಟ್ರೇಟ್ ಅಕ್ಷಿ ಜೈನ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. 2023 ರಲ್ಲಿ ಲಂಡನ್‌ನಲ್ಲಿ ಮಾಡಿದ ಭಾಷಣದಲ್ಲಿ ಕಾಂಗ್ರೆಸ್ … Continue reading ಸಾವರ್ಕರ್ ನಿಂದನೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ರಾಹುಲ್‌ಗಾಂಧಿಗೆ ಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed