ಪುಣೆಯಲ್ಲಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತನ ಅಪ್ಪ ಅರೆಸ್ಟ್

ಪುಣೆ,ಮೇ.21-ಅಪ್ರಾಪ್ತ ಬಾಲಕ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಇಲ್ಲಿ ಇಬ್ಬರು ಸಾವನ್ನಪ್ಪಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಂದೆಯನ್ನು ಪುಣೆ ಪೊಲೀಸರು ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ನಡೆದಿದ್ದ ಈ ದುರ್ಘಟನೆಯಲ್ಲಿ 17 ವರ್ಷ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅನಿಸ್‌‍ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂಬುವವರು ಸಾವನ್ನಪ್ಪಿದ್ದರು . ಅಪಘಾತದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಾಜು 200 ಕಿಮೀ ವೇಗದಲ್ಲಿ ಕಾರು ಚಲಿಸುತ್ತಿದೆ … Continue reading ಪುಣೆಯಲ್ಲಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತನ ಅಪ್ಪ ಅರೆಸ್ಟ್