ಇಂದು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹುಟ್ಟುಹಬ್ಬ

ಮರೆಯಲಾಗದ ಮಾಣಿಕ್ಯ,ಕನ್ನಡಿಗರ ರತ್ನ ಪುನಿತ್ ರಾಜಕುಮಾರ್ ಅವರ 49 ನೇ ವರ್ಷದ ಹುಟ್ಟುಹಬ್ಬ. ನಮ್ಮನ್ನೆಲ್ಲ ಅಗಲಿ ಮೂರು ವರ್ಷಗಳೇ ಕಳೆದು ಹೋದವು. ದೇಶದಲ್ಲಿ ಅನೇಕ ಗಣ್ಯರು ಅಗಲಿದಾಗ ಕಂಬನಿ ಮಿಡಿದು ಸ್ವಲ್ಪ ದಿನ, ತಿಂಗಳಗಳವರೆಗೂ ನೆನದು ಮರೆತುಬಿಡುತ್ತಾರೆ. ಆದರೆ ಕನ್ನಡಿಗರ ಪ್ರೀತಿಯ ಮಗ ಅಪ್ಪು ವಿಷಯದಲ್ಲಿ ಅದು ಹಾಗಾಗಲಿಲ್ಲ. ಅಗಲಿ ಮೂರು ವರ್ಷವಾದರೂ ಇಂದಿಗೂ ಪ್ರತಿದಿನ ಕಂಬನಿ ಮಿಡಿಯುವವರಿದ್ದಾರೆ. ಪ್ರತಿಯೊಂದು ಮನೆಯಲ್ಲಿ ತಮ್ಮ ಮನೆ ಮಗನ ಜನ್ಮ ದಿನವನ್ನು ಆಚರಿಸುವ ಹಾಗೆ ಕೇಕ್ ಕಟ್ ಮಾಡುವ ಮೂಲಕ … Continue reading ಇಂದು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹುಟ್ಟುಹಬ್ಬ