ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಪಂಜಾಬ್‌ ಪೊಲೀಸರು, 7 ಮಂದಿ ಬಂಧನ

ಚಂಡೀಗಢ, ಮೇ 26 (ಪಿಟಿಐ) ಪಂಜಾಬ್‌ ಪೊಲೀಸರು ಏಳು ಜನರನ್ನು ಬಂಧಿಸುವುದರೊಂದಿಗೆ ಅಂತರರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಬೇಧಿಸಿದ್ದಾರೆ ಮತ್ತು ಫಜಿಲ್ಕಾ ಜಿಲ್ಲೆಯಲ್ಲಿ 5.47 ಕಿಲೋಗ್ರಾಂಗಳಷ್ಟು ಹೆರಾಯಿನ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪೊಲೀಸ್‌‍ ಮಹಾನಿರ್ದೇಶಕ ಗೌರವ್‌ ಯಾದವ್‌ ತಿಳಿಸಿದ್ದಾರೆ. ಗಡಿ ಭದ್ರತಾ ಪಡೆ (ಬಿಎಸ್‌‍ಎಫ್‌) ಜಂಟಿ ಕಾರ್ಯಾಚರಣೆಯಲ್ಲಿ ಪೊಲೀಸರು 1.70 ಲಕ್ಷ ರೂಪಾಯಿ ನಗದು ಮತ್ತು 40 ಕಾಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಗಡಿಯಾಚೆಗಿನ ಮಾದಕ ದ್ರವ್ಯ ಕಳ್ಳಸಾಗಣೆ ಜಾಲಗಳ ವಿರುದ್ಧದ … Continue reading ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಪಂಜಾಬ್‌ ಪೊಲೀಸರು, 7 ಮಂದಿ ಬಂಧನ