ಯುಪಿಐ ಮೂಲಕ ರೈಲ್ವೆ ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು,ಏ.3- ಇದೇ ಮೊದಲ ಬಾರಿಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಯುಪಿಐ ಮೂಲಕ ಕಾಯ್ದಿರಿಸದ ರೈಲ್ವೆ ಟಿಕೆಟ್ಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಪ್ರಾಯೋಗಿಕವಾಗಿ ರಾಜಧಾನಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಯುಪಿಐ ಮೂಲಕ ಟಿಕೆಟ್ ಖರೀದಿಗೆ ಆವಕಾಶ ನೀಡಲಾಗಿದೆ. ಟಿಕೆಟ್ ಕೌಂಟರ್ಗಳಲ್ಲಿ ಇ ಪಾವತಿಗೆ ಅನುವು ಮಾಡಿಕೊಡಲಾಗಿದೆ. ಇದಕ್ಕೆ ಈಗಾಗಲೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಪ್ರಯಾಣಿಕರು ಟಿಕೆಟ್ ಕೌಂಟರ್ನಲ್ಲಿ ಹೋಗಬೇಕಾದ ಸ್ಥಳಗಳ ಮಾಹಿತಿಯನ್ನು ನೀಡಿದರೆ ಟಿಕೆಟ್ ಇಶ್ಯೂ … Continue reading ಯುಪಿಐ ಮೂಲಕ ರೈಲ್ವೆ ಟಿಕೆಟ್ ಖರೀದಿಗೆ ಅವಕಾಶ