ಮೋದಿ – ಪುಟಿನ್ ಅನೌಪಚಾರಿಕ ಮಾತುಕತೆ, ಇಲ್ಲಿದೆ ಹೈಲೈಟ್ಸ್

ಮಾಸ್ಕೋ,ಜು.9- ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಅಧಿಕೃತ ನಿವಾಸದಲ್ಲಿ ಖಾಸಗಿ ಔತಣಕೂಟದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ. ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ತಮ ನಿವಾಸದಲ್ಲಿಯೇ ಮೋದಿ ಅವರಿಗೆ ಪುಟಿನ್‌ ಅವರು ಚಹಾ, ಭೋಜನಕೂಟದ ಉಸ್ತುವಾರಿ ನೋಡಿಕೊಂಡರು. ಇದೇ ವೇಳೆ ಉಭಯ ನಾಯಕರು ಔಪಚಾರಿಕವಾಗಿ ಮಾತುಕತೆ … Continue reading ಮೋದಿ – ಪುಟಿನ್ ಅನೌಪಚಾರಿಕ ಮಾತುಕತೆ, ಇಲ್ಲಿದೆ ಹೈಲೈಟ್ಸ್