ಸರ್ಕಾರದ ವಿರುದ್ಧ ಬೆಂಗಳೂರಿನ ಜನ ದಂಗೆ ಏಳುವ ಮುನ್ನ ರಸ್ತೆ ಗುಂಡಿಗಳನ್ನು ಮುಚ್ಚಿ : ಆರ್.ಅಶೋಕ್
ಬೆಂಗಳೂರು,ಅ.18– ಬೆಂಗಳೂರಿನ ಜನತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವ ಮುನ್ನ, ರಸ್ತೆ ಗುಂಡಿಗಳಿಂದ ಇನ್ನಷ್ಟು ಅಪಘಾತಗಳು, ಸಾವು-ನೋವು ಸಂಭವಿಸುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು. ಬೆಂಗಳೂರು ನಗರಕ್ಕೆ 25,000 ಕೋಟಿ ವಿಶೇಷ ಅನುದಾನ ನೀಡಿ, ರಸ್ತೆಗಳು, ರಾಜಕಾಲುವೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಯಲಾಯ್ತು ಬ್ರ್ಯಾಂಡ್ ಬೆಂಗಳೂರಿನ ಮುಖವಾಡ, ಬೀದಿಗೆ ಬಂತು ಕಾಂಗ್ರೆಸ್ ಸರ್ಕಾರದ ಬಂಡವಾಳ. ಇಷ್ಟಕ್ಕೂ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ … Continue reading ಸರ್ಕಾರದ ವಿರುದ್ಧ ಬೆಂಗಳೂರಿನ ಜನ ದಂಗೆ ಏಳುವ ಮುನ್ನ ರಸ್ತೆ ಗುಂಡಿಗಳನ್ನು ಮುಚ್ಚಿ : ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed