ಡೆಂಘೀ ತುರ್ತು ಘೋಷಿಸಿ ಉಚಿತ ಚಿಕಿತ್ಸೆ ನೀಡುವಂತೆ ಆರ್.ಅಶೋಕ್ ಆಗ್ರಹ

ಬೆಂಗಳೂರು,ಜು.7– ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಉಲ್ಬಣಿಸುತ್ತಿದ್ದು, ಸರ್ಕಾರ ಕೂಡಲೇ ಡೆಂಘೀ ತುರ್ತು ಘೋಷಿಸಿ ಪ್ರತಿಯೊಬ್ಬರಿಗೂ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಡೆಂಘೀ ಸೋಂಕಿತರ ಆರೋಗ್ಯ ವಿಚಾರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಹಲವು ದಿನಗಳಿಂದ ಡೆಂಘೀ ಮಹಾಮಾರಿಯಾಗಿ ಪರಿ ಣಮಿಸಿದೆ. ರಾಜ್ಯದಲ್ಲಿ ಪ್ರತಿ ದಿನ ಮೂರರಿಂದ 4 ಜನ ಸಾವನ್ನ ಪ್ಪುತ್ತಿದ್ದಾರೆ. ಕೂಡಲೇ ಡೆಂಘೀ ತುರ್ತು ಘೋಷಿಸಿ ಉಚಿತವಾಗಿ ಚಿಕಿತ್ಸೆ ನೀಡ … Continue reading ಡೆಂಘೀ ತುರ್ತು ಘೋಷಿಸಿ ಉಚಿತ ಚಿಕಿತ್ಸೆ ನೀಡುವಂತೆ ಆರ್.ಅಶೋಕ್ ಆಗ್ರಹ