ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ : ಆರ್‌.ಅಶೋಕ್‌ ಗಂಭೀರ ಆರೋಪ

ಬೆಂಗಳೂರು, ಮೇ 28- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಅವರ ಆತಹತ್ಯೆಗೆ ಪ್ರತಿಪಕ್ಷದ ನಾಯಕರ ಬಳಿ ಸಾಕ್ಷಿ ಇಲ್ಲವೇ, ದಾಖಲೆ ಇದೆ ಎಂದು ಕಾಂಗ್ರೆಸ್‌‍ ನಾಯಕರು ನಮನ್ನೇ ಕೇಳುತ್ತಿದ್ದರು. ಡೆತ್‌ನೋಟ್‌ನಲ್ಲಿ ಅನೇಕ ಅಂಶಗಳನ್ನು ಬರೆದಿಟ್ಟು ಚಂದ್ರಶೇಖರನ್‌ ಆತಹತ್ಯೆಗೆ ಶರಣಾಗಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಅವರು … Continue reading ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ : ಆರ್‌.ಅಶೋಕ್‌ ಗಂಭೀರ ಆರೋಪ